ತಿರುವನಂತಪುರ: ಕೇರಳದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ,1987ನೇ ಬ್ಯಾಚ್‌ನ ಆರ್.ಶ್ರೀಲೇಖಾ ಅವರು ಸೇವೆಯಿಂದ ಗುರುವಾರ ನಿವೃತ್ತಿ ಹೊಂದಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅಗ್ನಿ ಶಾಮಕ ಸೇವೆಗಳ ಡಿಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ. ಅವರು ಹಲವು ಪುಸ್ತಕಗಳನ್ನೂ ಬರೆದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.