ಭಾನುವಾರ, ಜೂನ್ 26, 2022
21 °C

ಗುಜರಾತ್‌ನ ಮೊರ್‌ಬಿಯಲ್ಲಿ ಕಾರ್ಖಾನೆ ಗೋಡೆ ಕುಸಿದು 12 ಕಾರ್ಮಿಕರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ದುರಂತ ಸಂಭವಿಸಿದೆ ಎಂದು ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್ ಮೆರ್ಜಾ ತಿಳಿಸಿದ್ದಾರೆ.

ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು