ಮಂಗಳವಾರ, ಸೆಪ್ಟೆಂಬರ್ 21, 2021
21 °C

ಜೆಡಿಯು ಅಧ್ಯಕ್ಷರಾಗಿ ಲಾಲನ್‌ ಸಿಂಗ್ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಲನ್ ಸಿಂಗ್ ಎಂದೇ ಹೆಸರಾದ ಜೆಡಿಯು ಸಂಸದ ರಾಜೀವ್ ರಂಜನ್‌ ಅವರು ಪ‍ಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾದರು. ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಈಚೆಗೆ ಕೇಂದ್ರ ಸಚಿವ ಸಂಪುಟ ಸೇರಿದ ಆರ್.ಸಿ.ಪಿ.ಸಿಂಗ್‌ ಅವರ ಸ್ಥಾನದಲ್ಲಿ ಲಾಲನ್‌ ಸಿಂಗ್ ಅಧಿಕಾರ ವಹಿಸಿಕೊಳ್ಳುವರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು