ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಜ್ವರಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಲಾಲು ಅವರು ಜ್ವರದಿಂದ ಬಳಲುತ್ತಿದ್ದಾರೆ. ಅವರನ್ನು ಶುಕ್ರವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
RJD chief Lalu Prasad Yadav was admitted to AIIMS, Delhi on Friday after he complained of fever. His health condition is stable: Sources
(File photo) pic.twitter.com/BcrerrP7Yb
— ANI (@ANI) November 27, 2021
ಮೇವು ಹಗರಣಕ್ಕೆ ಸಂಬಂಧಿಸಿದ ಡುಮ್ಕಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಏಪ್ರಿಲ್‌ನಲ್ಲಿ ಲಾಲು ಅವರಿಗೆ ಜಾಮೀನು ನೀಡಿತ್ತು.
ಓದಿ: ಕೊರೊನಾವೈರಸ್ನ ಹೊಸ ತಳಿ: ಹಲವು ದೇಶಗಳಿಗೆ ಹರಡಿದ ‘ಓಮಿಕ್ರಾನ್’; ತೀವ್ರ ಕಳವಳ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.