ಮಂಗಳವಾರ, ಸೆಪ್ಟೆಂಬರ್ 28, 2021
21 °C

ಉತ್ತರಾಖಂಡದಲ್ಲಿ ಭೂಕುಸಿತದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಉತ್ತರಾಖಂಡ: ಉತ್ತರಾಖಂಡದಲ್ಲಿ ಭೂಕುಸಿತದ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ವಿಡಿಯೊವನ್ನು ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಚಮೋಲಿ ಜಿಲ್ಲೆಯನ್ನು ಸಂಪರ್ಕಿಸುವ ಜೋಶಿಮಠ-ಬದರಿನಾಥ ರಾಷ್ಟ್ರೀಯ ಹೆದ್ದಾರಿಯ ಬಳಿ ಭೂಕುಸಿತ ಸಂಭವಿಸಿದೆ ಎಂದು ಮಾಹಿತಿ ಒದಗಿಸಿದೆ.

ಇದನ್ನೂ ಓದಿ: 

 

 

 

ಆದರೆ ಘಟನೆಯಲ್ಲಿ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.

 

ಎರಡು ದಿನಗಳ ಹಿಂದೆಯಷ್ಟೇ ರಿಷಿಕೇಶ-ಶ್ರೀನಗರಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 58ರ ಪರ್ವತ ಶ್ರೇಣಿಯಲ್ಲಿ ಭೂಕುಸಿತದ ಕುರಿತು ದೃಶ್ಯವನ್ನು ಬಿಡುಗಡೆಗೊಳಿಸಿತ್ತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು