ಮಣಿಪುರದಲ್ಲಿ ಇಂದು ಕೊನೆಯ ಹಂತದ ಮತದಾನ: 92 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಗುವಾಹಟಿ: ಮಣಿಪುರ ವಿಧಾನಸಭೆಗೆ ಎರಡನೇ ಹಂತದ ಮತದಾನ ಶನಿವಾರ ಆರಂಭವಾಗಿದೆ.
ಇಬ್ಬರು ಮಹಿಳೆಯರು ಸೇರಿದಂತೆ 92 ಅಭ್ಯರ್ಥಿಗಳು ಕಣದಲ್ಲಿದ್ದು, 22 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.
1,247 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 6 ಜಿಲ್ಲೆಗಳ ಸುಮಾರು 8.38 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಒಕ್ರಮ್ ಇಬೊಬಿ ಸಿಂಗ್ ಅವರು ಈ ಬಾರಿ ಚುನಾವಣಾ ಕಣದಲ್ಲಿರುವ ಪ್ರಮುಖರಾಗಿದ್ದಾರೆ.
Voting for the last phase of #ManipurElections2022 begins; 92 candidates across 22 assembly constituencies in fray.
Repolling also being held in 12 polling stations across 5 constituencies that went to the poll on Feb 28th in the first phase. pic.twitter.com/E87Wvajvgv
— ANI (@ANI) March 5, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.