ಗುರುವಾರ , ಜನವರಿ 20, 2022
15 °C

ಟೆನಿಸ್‌ ಆಟಗಾರ ಲಿಯಾಂಡರ್‌ ಪೇಸ್‌ ಟಿಎಂಸಿಗೆ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಣಜಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಶುಕ್ರವಾರ ಇಲ್ಲಿ ಟೆನಿಸ್‌ ತಾರೆ ಲಿಯಾಂಡರ್‌ ಪೇಸ್‌ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಸೇರ್ಪಡೆಗೊಂಡರು. 

ಮೂರು ದಿನಗಳ ಭೇಟಿಗಾಗಿ ಕರಾವಳಿ ರಾಜ್ಯ ಗೋವಾಗೆ ಬಂದಿರುವ ಬ್ಯಾನರ್ಜಿ ಅವರು ಪೇಸ್‌ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

2004ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕೋಲ್ಕತ್ತದಿಂದ ಬ್ಯಾನರ್ಜಿ ಅವರ ವಿರುದ್ದ ಸ್ಪರ್ಧಿಸಿದ್ದ ಹಿರಿಯ ನಟಿ ಹಾಗೂ ಕಾರ್ಯಕರ್ತೆ ನಫೀಸಾ ಅಲಿ ಕೂಟ ಟಿಎಂಸಿಗೆ ಸೇರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು