ಶನಿವಾರ, ಅಕ್ಟೋಬರ್ 31, 2020
20 °C

ಹಾಥರಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಕೋಲ್ಕತ್ತಾದಲ್ಲಿ ನಾಳೆ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸೇರಿದಂತೆ, ಹಾಥರಸ್‌ನ ದಲಿತ ಮಹಿಳೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಅಕ್ಟೋಬರ್ 6ರಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಿವೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ರೀತಿಯಲ್ಲೇ ಬೇರೆ ಬೇರೆ ಜಿಲ್ಲೆಗಳಲ್ಲೂ ಪ್ರತಿಭಟನೆ ಮುಂದುವರಿಸುವುದಾಗಿ ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ಮತ್ತು ವಿರೋಧಪಕ್ಷದ ನಾಯಕ ಕಾಂಗ್ರೆಸ್‌ನ ಅಬ್ದುಲ್ ಮನ್ನಾನ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು