ಮಂಗಳವಾರ, ಜೂನ್ 28, 2022
28 °C

World Environment Day | ಪ್ರಕೃತಿಯು ಭಾರತೀಯ ಮೌಲ್ಯಗಳ ಕೇಂದ್ರ ಬಿಂದು: ಕೋವಿಂದ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವುದು ಭಾರತೀಯ ಮೌಲ್ಯಗಳ ಕೇಂದ್ರ ಬಿಂದುವಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಹೇಳಿದರು.

ಪ್ರತಿ ವರ್ಷ ಜೂನ್‌ 5 ಅನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕುವುದು ಮತ್ತು ಜೀವವೈವಿಧ್ಯತೆಯನ್ನು ರಕ್ಷಿಸುವುದು ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯ ಕೇಂದ್ರ ಬಿಂದುವಾಗಿದೆ. ಮಾನವೀಯತೆಯು ಕೋವಿಡ್‌ ವಿರುದ್ಧ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾವು ಸುಸ್ಥಿರ ಭವಿಷ್ಯಕ್ಕಾಗಿ ಜಾಗತಿಕ ಸಮುದಾಯಗಳೊಂದಿಗೆ ಕೆಲಸ ಮಾಡಲು ಬದ್ಧರಾಗಿರೋಣ’ ಎಂದಿದ್ದಾರೆ.

ಇದನ್ನೂ ಓದಿ... ಕೋವಿಡ್‌ ಲಸಿಕೆ ನೆರವು: ಬೈಡನ್ ಆಡಳಿತದ ಕ್ರಮಕ್ಕೆ ಜನಪ್ರತಿನಿಧಿಗಳ ಶ್ಲಾಘನೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು