ಗುರುವಾರ , ಸೆಪ್ಟೆಂಬರ್ 23, 2021
22 °C

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾಗೆ ಕೋವಿಡ್‌ ದೃಢ: ಏಮ್ಸ್‌ ಆಸ್ಪತ್ರೆಗೆ ದಾಖಲು

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿದ್ದು, ಅವರನ್ನು ಶನಿವಾರ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಓಂ ಬಿರ್ಲಾ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಏಮ್ಸ್‌ ಆಸ್ಪತ್ರೆಯು ಭಾನುವಾರ ಹೇಳಿಕೆ ಬಿಡುಗಡೆ ಮಾಡಿದೆ.

‘ಮಾರ್ಚ್‌ 19ರಂದು ಬಿರ್ಲಾ ಅವರಲ್ಲಿ ಕೋವಿಡ್‌ ದೃಢಪಟ್ಟಿತ್ತು. ಇದರ ಮರುದಿನವೇ ಅವರ ಆರೋಗ್ಯದ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಅವರನ್ನು ಏಮ್ಸ್‌ ಕೋವಿಡ್‌ ಕೇಂದ್ರಕ್ಕೆ ದಾಖಲಿಸಲಾಯಿತು’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ... ಅಸ್ಸಾಂ ಚುನಾವಣೆ: ಅಧಿಕಾರಕ್ಕೇರುವುದಷ್ಟೇ ಕಾಂಗ್ರೆಸ್‌ನ ಉದ್ದೇಶ -ನರೇಂದ್ರ ಮೋದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು