ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿ ಸೂರ್ಯಗೆ ಅತ್ಯುತ್ತಮ ಸಂಸದ ಪ್ರಶಸ್ತಿ

Last Updated 14 ಮಾರ್ಚ್ 2023, 22:47 IST
ಅಕ್ಷರ ಗಾತ್ರ

ನವದೆಹಲಿ: ಹೊಸ ಸಂಸದರಿಗೆ ನೀಡುವ ‘ಲೋಕಮತ್‌ ಸಂಸದೀಯ ಪ್ರಶಸ್ತಿ’ಯನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪಡೆದಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸೂರ್ಯ ಅವರು ರಾಷ್ಟ್ರೀಯ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಸಂಸತ್ತಿನ 26 ಚರ್ಚೆಗಳಲ್ಲಿ ಧ್ವನಿ ಎತ್ತಿದ್ದಾರೆ. 17ನೇ ಲೋಕಸಭೆಯಲ್ಲಿ ಎಲ್ಲ ವಲಯಗಳ ಮೇಲಿನ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹಿತಾಸಕ್ತಿಯ 308 ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಕೇಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT