ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಭಾರ ಕುಸಿತ: ತಮಿಳುನಾಡಿನಲ್ಲಿ ಮಳೆ ಸಾಧ್ಯತೆ

Last Updated 17 ನವೆಂಬರ್ 2022, 12:30 IST
ಅಕ್ಷರ ಗಾತ್ರ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತು ಉಂಟಾಗಿದ್ದು, ಇದು ಚಂಡಮಾರುತವಾಗಿ ಪರಿವರ್ತನೆಯಾಗಿ ಶನಿವಾರದ ಹೊತ್ತಿಗೆ ತಮಿಳುನಾಡಿನ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಂದಿನ ಮೂರು ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಆಂಧ್ರ ಪ್ರದೇಶದ ದಕ್ಷಿಣ ಭಾಗಗಳತ್ತ ಚಂಡಮಾರುತ ಸಾಗಲಿದೆ ಎಂದು ಇಲಾಖೆ ಹೇಳಿದೆ.

ನ.20 ಮತ್ತು 21ರ ವೇಳೆಗೆ ತಮಿಳುನಾಡು, ಪುದುಚೇರಿ, ಕರೈಕಲ್‌ನಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ನ.21ರ ಹೊತ್ತಿಗೆ ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯಲ್ಲೂ ಸಾಧಾರಣ ಮಳೆಯಾಗಬಹುದು ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT