ಸೋಮವಾರ, ಜೂನ್ 27, 2022
24 °C

ಅಸ್ಸಾಂ ರೈಫಲ್ಸ್‌ ಮಹಾ ನಿರ್ದೇಶಕರಾಗಿ ಲೆ.ಜ. ಪ್ರದೀಪ್ ಚಂದ್ರನ್ ನಾಯರ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಭಾರತದ ಅತ್ಯಂತ ಹಳೆಯ ಅರೆ ಸೇನಾಪಡೆ ಅಸ್ಸಾಂ ರೈಫಲ್ಸ್‌ನ ಮಹಾ ನಿರ್ದೇಶಕರಾಗಿ ಲೆಫ್ಟಿನೆಂಟ್‌ ಜನರಲ್ ಪ್ರದೀಪ್ ಚಂದ್ರನ್ ನಾಯರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಭಾರತೀಯ ಸೇನೆಯ ಸಿಬ್ಬಂದಿ ನೇಮಕ ವಿಭಾಗದಲ್ಲಿ ಮಹಾ ನಿರ್ದೇಶಕರಾಗಿದ್ದ ನಾಯರ್, ಮೇಘಾಲಯದ ಶಿಲ್ಲಾಂಗ್‌ ಮೂಲದ ಎಆರ್‌ಡಿಜಿ ಮುಖ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಸ್ಸಾಂ ರೈಫಲ್ಸ್‌ನ 21ನೇ ಮಹಾ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನಾಯರ್‌ ಅವರು ಈ ಮೊದಲು ಅಸ್ಸಾಂ ರೈಫಲ್ಸ್‌ನಲ್ಲಿ ಐಜಿ ಮತ್ತು ಕಂಪನಿ ಕಮಾಂಡರ್‌ ಆಗಿ ಸೇವೆ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು