ಲುಧಿಯಾನ ಬಾಂಬ್ ಸ್ಫೋಟ: ಜರ್ಮನಿಯಲ್ಲಿ ಶಂಕಿತನ ಬಂಧನ

ನವದೆಹಲಿ: ಪಂಜಾಬ್‌ನ ಲುಧಿಯಾನ ನ್ಯಾಯಾಲಯದಲ್ಲಿ ಇದೇ 23ರಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಶಾಮೀಲಾಗಿರುವ ಆರೋಪ ಹೊಂದಿರುವ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್‌ಜೆ) ಸಂಘಟನೆಗೆ ಸೇರಿದ ಜಸ್ವಿಂದರ್ ಸಿಂಗ್ ಮುಲ್ತಾನಿ ಎಂಬಾತನನ್ನು ಜರ್ಮನಿಯಲ್ಲಿ ಬಂಧಿಸಲಾಗಿದೆ ಎಂದು ಮಂಗಳವಾರ ಇಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.
ಲುಧಿಯಾನದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಬಾಂಬ್ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದರು.
ಇದನ್ನೂ ಓದಿ: ಲುಧಿಯಾನ ಸ್ಫೋಟದಲ್ಲಿ ಮೃತಪಟ್ಟವ ಬಾಂಬ್ ಇಡಲು ಹೋಗಿದ್ದ ವ್ಯಕ್ತಿ: ಡಿಜಿಪಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.