ಸೋಮವಾರ, ಆಗಸ್ಟ್ 15, 2022
28 °C

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಮದರಸಾ ಶಿಕ್ಷಕ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸಹರಾನ್‌ಪುರ, ಉತ್ತರ ಪ್ರದೇಶ: ಏಳು ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮದರಸಾದ ಶಿಕ್ಷಕ ಜಮೀರ್‌ ಎಂಬುವವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ (ಗ್ರಾಮೀಣ) ಸೂರಜ್‌ ರೈ ತಿಳಿಸಿದ್ದಾರೆ.

‘ವಿದ್ಯಾರ್ಥಿನಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಜಮೀರ್‌ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರ ವಿಷಯದ ಬಗ್ಗೆ ಯಾರ ಮುಂದೆಯಾದರೂ ಹೇಳಿದರೆ ಕೊಲ್ಲುವುದಾಗಿ ಜಮೀರ್‌ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿರುವುದನ್ನು ದೂರಿನಲ್ಲಿ ತಿಳಿಸಲಾಗಿದೆ’ ಎಂದು ಸೂರಜ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು