ಮಂಗಳವಾರ, ಫೆಬ್ರವರಿ 7, 2023
27 °C

ಭಾರತ್‌ ಜೋಡೊ ಯಾತ್ರೆ: ರಾಹುಲ್‌ ಜೊತೆ ಹೆಜ್ಜೆ ಹಾಕಿದ ಸ್ವರ ಭಾಸ್ಕರ್‌

ಪಿಟಿಐ Updated:

ಅಕ್ಷರ ಗಾತ್ರ : | |

ಉಜ್ಜೈನಿ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಯು ಮಧ್ಯಪ್ರದೇಶದ ಉಜ್ಜೈನಿಗೆ ಗುರುವಾರ ತಲುಪಿದ್ದು, ಬಾಲಿವುಡ್‌ ನಟಿ ಸ್ವರ ಭಾಸ್ಕರ್‌ ಪಾಲ್ಗೊಂಡಿದ್ದಾರೆ.

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್‌ ರಾವತ್‌, ರಾಜ್ಯ ಸಭಾ ಸದಸ್ಯ ದಿಗ್ವಿಜಯ ಸಿಂಗ್‌, ಮುಖಂಡರಾದ ಶೋಭಾ ಓಜಾ ಮತ್ತಿತರರು ‍ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದರು.

ಯಾತ್ರೆಯು ಡಿಸೆಂಬರ್‌ 4ರಂದು ರಾಜಸ್ಥಾನ ಪ್ರವೇಶಿಸಲಿದೆ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು