ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲುಗಳ ನಡುವೆ ಡಿಕ್ಕಿ: ಓರ್ವ ಸಾವು, 5 ಜನರಿಗೆ ಗಾಯ

Last Updated 19 ಏಪ್ರಿಲ್ 2023, 16:47 IST
ಅಕ್ಷರ ಗಾತ್ರ

ಶಹದೋಲ್‌/ ಬಿಲಾಸ್‌ಪುರ್‌: ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಲಾಸ್‌ಪುರ್‌–ಕಟ್ನಿ ರೈಲ್ವೆ ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಉಂಟಾಗಿ ಈ ದುರಂತ ಸಂಭವಿಸಿದೆ. ಘಟನೆಯಿಂದಾಗಿ ಸುಮಾರು 10 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಗ್ನೇಯ ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT