ಮುಂಬೈ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಲಷ್ಕರ್–ಎ–ತೈಯಬಾ (ಎಲ್‌ಇಟಿ) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಟಿಎಸ್‌ನ ಹಿರಿಯ ಅಧಿಕಾರಿಯೊಬ್ಬರು, ‘ಶಂಕಿತ ಉಗ್ರ ಜುನೈದ್ ಎಂಬಾತ ಪುಣೆಯ ನಿವಾಸಿಯಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ಎಲ್‌ಇಟಿಯೊಂದಿಗೆ ನಂಟು ಹೊಂದಿದ್ದ. ಭಯೋತ್ಪಾದನಾ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜುನೈದ್‌ನನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.

‘ಬಂಧಿತನನ್ನು ಪುಣೆಯ ನ್ಯಾಯಲಯಕ್ಕೆ ಹಾಜರುಪಡಿಸಲಾಗಿತ್ತು. ಸದ್ಯ ಆತನನ್ನು ವಿಚಾರಣೆಗಾಗಿ ಜೂನ್ 3ರ ವರೆಗೆ ಎಟಿಎಸ್ ಕಸ್ಟಡಿಗೆ ಒಪ್ಪಿಸಲಾಗಿದೆ’ ಎಂದು ಮತ್ತೊಬ್ಬ ಅಧಿಕಾರಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.