ಸತಾರ: ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭೂಮಿ ಕಂಪಿಸಿದೆ. ಕಂಪನದ ತೀವ್ರತೆ ಪ್ರಮಾಣವು ರಿಕ್ಟರ್ ಮಾಪಕದಲ್ಲಿ3.1ರಷ್ಟು ದಾಖಲಾಗಿದೆ.ಯಾವುದೇ ಸಾವು– ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 10.22ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಸತಾರದ ಕೊಯ್ನಾ ಅಣೆಕಟ್ಟಿನಿಂದ 13.60 ಕಿ.ಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.