ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕಾರಾಗೃಹಗಳ ಕಣ್ಗಾವಲಿಗಾಗಿ ಡ್ರೋನ್‌ ನಿಯೋಜನೆ

Last Updated 14 ಫೆಬ್ರುವರಿ 2023, 15:59 IST
ಅಕ್ಷರ ಗಾತ್ರ

ಮುಂಬೈ: ರಾಜ್ಯದಲ್ಲಿರುವ ಪ್ರಮುಖ ಕಾರಾಗೃಹಗಳ ಮೇಲಿನ ಕಣ್ಗಾವಲನ್ನು ಹೆಚ್ಚಿಸಲು ಡ್ರೋನ್‌ಗಳ ನಿಯೋಜನೆಗೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ.

‘ಕಾರಾಗೃಹಗಳ ಆಧುನೀಕರಣ ಕಾರ್ಯಕ್ರಮದ ಭಾಗವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.

‘ಈ ಉದ್ದೇಶಕ್ಕಾಗಿ ₹ 1.8 ಕೋಟಿ ವೆಚ್ಚದಲ್ಲಿ ಕ್ಯಾಮೆರಾಗಳನ್ನು ಅಳವಡಿಸಿದ 12 ಡ್ರೋನ್‌ಗಳನ್ನು ಹಾಗೂ ಸರಕುಗಳ ತಪಾಸಣೆಗಾಗಿ ₹ 1.94 ಕೋಟಿ ವೆಚ್ಚದಲ್ಲಿ ಎಕ್ಸ್‌ರೇ ವ್ಯವಸ್ಥೆಗಳನ್ನು ಖರೀದಿಸಲಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT