ಶನಿವಾರ, ನವೆಂಬರ್ 28, 2020
25 °C

ಮಹಾರಾಷ್ಟ್ರದಲ್ಲಿ ಲಘು ಭೂಕಂಪನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಲ್ಗಾರ್‌: ಮಹಾರಾಷ್ಟ್ರದ ಪಾಲ್ಗಾರ್‌ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ಯಾವುದೇ ಪ್ರಾಣ ಮತ್ತು ಆಸ್ತಿ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಸೋಮವಾರ ಬೆಳಿಗ್ಗೆ 5.31ಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪನದಲ್ಲಿ ಇದರ ತೀವ್ರತೆ 3.4 ದಾಖಲಾಗಿತ್ತು  ಎಂದು ಜಿಲ್ಲೆಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ವಿವೇಕಾನಂದ ಕದಂ ಅವರು ತಿಳಿಸಿದರು.

ಕಳೆದ ತಿಂಗಳು ಕೂಡ ಪಾಲ್ಗಾರ್‌ ಜಿಲ್ಲೆಯಲ್ಲಿ ಒಂದೆರಡು ಬಾರಿ ಭೂಮಿ ನಡುಗಿದ ಅನುಭವ ಆಗಿತ್ತು.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು