ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕೊಯ್ನಾ ಪ್ರಾಂತ್ಯದಲ್ಲಿ 2.6 ತೀವ್ರತೆಯ ಭೂಕಂಪನ

Last Updated 1 ಸೆಪ್ಟೆಂಬರ್ 2020, 6:43 IST
ಅಕ್ಷರ ಗಾತ್ರ

ಸತಾರಾ: ಮಹಾರಾಷ್ಟ್ರದ ಕೊಯ್ನಾ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ಕಂಪನದ ತೀವ್ರತೆಯ ಪ್ರಮಾಣವು ರಿಕ್ಟರ್‌ ಮಾಪಕದಲ್ಲಿ 2.6 ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮಂಗಳವಾರ ಬೆಳಿಗ್ಗೆ 7.16 ಕ್ಕೆ ಭೂಕಂಪ ಸಂಭವಿಸಿದ್ದು,ಕೊಯ್ನಾ ಜಲಾಶಯದಿಂದ 8 ಕಿ.ಮೀ ದೂರದಲ್ಲಿ ಅದರ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಭೂಕಂಪನದಿಂದಾಗಿ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT