ಸೋಮವಾರ, ಸೆಪ್ಟೆಂಬರ್ 20, 2021
23 °C

ಕೊಲ್ಹಾಪುರದಲ್ಲಿ ಭೂಕಂಪ: 3.9ರಷ್ಟು ತೀವ್ರತೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುಣೆ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಜೀವ ಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿದ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಿಕ್ಟರ್‌ ಮಾಪನದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿದೆ.

ಕೊಲ್ಹಾಪುರದಿಂದ 19 ಕಿಲೋ ಮೀಟರ್‌ ದೂರದಲ್ಲಿರುವ ಕಾಳೆ ಗ್ರಾಮದಲ್ಲಿ ಶನಿವಾರ ರಾತ್ರಿ 11.49ಕ್ಕೆ 38 ಕಿಲೋ ಮೀಟರ್‌ ಆಳದಲ್ಲಿ ಕಂಪನದ ಚಟುವಟಿಕೆಗಳು ನಡೆದಿರುವುದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ ವೆಬ್‌ಸೈಟ್‌ನಲ್ಲಿ ವಿವರಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು