ಶುಕ್ರವಾರ, ಜನವರಿ 15, 2021
21 °C

ಅತ್ಯಾಚಾರ ಪ್ರಕರಣ: ಮೂವರು ತಪ್ಪಿತಸ್ಥರಿಗೆ 5 ವರ್ಷಗಳ ಕಠಿಣ ಸಜೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಠಾಣೆ: ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಡಿ ಮೂವರು ಆರೋಪಿಗಳಿಗೆ ಠಾಣೆಯ ಪೋಕ್ಸೊ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಸಜೆ ವಿಧಿಸಿದೆ.

2014ರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಧೀಶರು ಮೂವರು ತಪಿಸ್ಥರಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು ತಲಾ ₹ 5000 ದಂಡ ವಿಧಿಸಿದ್ದಾರೆ.

2014 ಏಪ್ರಿಲ್‌ 14ರಂದು ಮಹಾರಾಷ್ಟ್ರದ ಕಲ್ವಾದ ವಘೋಬಾ ನಗರದಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು ಎಂದು ಸರ್ಕಾರಿ ವಕೀಲರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು