ಬುಧವಾರ, ಜನವರಿ 20, 2021
16 °C

ಮಹಾರಾಷ್ಟ್ರ: ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿ ₹700 ನೀಡಲು ಸಚಿವ ಸಂಪುಟ ತೀರ್ಮಾನ

ಎಎನ್‌ಐ Updated:

ಅಕ್ಷರ ಗಾತ್ರ : | |

ಮುಂಬೈ: ರೈತರಿಗೆ ಒಂದು ಕ್ವಿಂಟಲ್‌ ಭತ್ತಕ್ಕೆ ಹೆಚ್ಚುವರಿಯಾಗಿ ₹700 ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.

ಮಂಗಳವಾರ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಸಿಂಧುದುರ್ಗ್ ಜಿಲ್ಲೆಯಲ್ಲಿ 100 ಆಸನಗಳ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು