ಮಹಾರಾಷ್ಟ್ರ: ಚಿರತೆ ದಾಳಿಗೆ ವ್ಯಕ್ತಿ ಸಾವು

ನಾಗಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ದುರ್ಗಾಪುರ ಪ್ರದೇಶದಲ್ಲಿ ಚಿರತೆ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ನರೇಶ್ ಸೋನಾವಾನೆ(40) ಮೃತಪಟ್ಟವರು. ಪೂರ್ವ ಮಹಾರಾಷ್ಟ್ರದ ದುರ್ಗಾಪುರದ ಗಣಿ ಪ್ರದೇಶದ ಬಳಿ ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.