ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ, ಗುಜರಾತ್ ನಂತರ ಈಗ ಮಹಾರಾಷ್ಟ್ರದಲ್ಲೂ ಓಮೈಕ್ರಾನ್ ಸೋಂಕು ಪ್ರಕರಣ ಪತ್ತೆ

Last Updated 4 ಡಿಸೆಂಬರ್ 2021, 14:31 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರ ಓಮೈಕ್ರಾನ್ ಸೋಂಕಿನ ಮೊದಲ ಪ್ರಕರಣ ವರದಿಯಾಗಿದೆ.

ಇತ್ತೀಚೆಗಷ್ಟೆ ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಡೋಂಬಿವಿಲಿ-ಕಲ್ಯಾಣ ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ನ ರೂಪಾಂತರ ಮಾದರಿಯಾದಓಮೈಕ್ರಾನ್‌ನ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆ ತಿಳಿಸಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ

ಮಹಾರಾಷ್ಟ್ರದಲ್ಲಿ ಪತ್ತೆಯಾದ ಮೊತ್ತಮೊದಲ ಓಮೈಕ್ರಾನ್ ಸೋಂಕು ಪ್ರಕರಣ ಇದಾಗಿದೆ.

ದೇಶದಲ್ಲಿ ಈವರೆಗೆ ಪತ್ತೆಯಾದ ನಾಲ್ಕನೇ ಪ್ರಕರಣವಿದು. ಇದಕ್ಕೂ ಮೊದಲು ಕರ್ನಾಟದಲ್ಲಿ ಎರಡು, ಗುಜರಾತ್ ನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT