ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ರತ್ನಾಗಿರಿಯಲ್ಲಿ 4 ತೀವ್ರತೆಯ ಭೂಕಂಪನ

Last Updated 15 ನವೆಂಬರ್ 2021, 6:27 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಕರಾವಳಿ ಜಿಲ್ಲೆ ರತ್ನಾಗಿರಿ ಭಾಗದಲ್ಲಿ ಸೋಮವಾರ ಮುಂಜಾನೆ ಲಘುಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4ರಷ್ಟು ಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ತಿಳಿಸಿದೆ.

5 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರವನ್ನು ಗುರುತಿಸಲಾಗಿದೆ.ಮುಂಜಾನೆ 2.36ರಲ್ಲಿ ಭೂಕಂಪನ ಸಂಭವಿಸಿದೆ ಎಂದು ಎನ್‌ಸಿಎಸ್‌ ಮುಖ್ಯಸ್ಥ ಜೆ. ಎಲ್‌. ಗೌತಮ್ ತಿಳಿಸಿದ್ದಾರೆ.

ತಕ್ಷಣಕ್ಕೆ ಯಾವುದೇ ಆಸ್ತಿ ಹಾನಿ, ಸಾವು ನೋವಿನ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT