ಮಹಾರಾಷ್ಟ್ರ: 3.5ರಷ್ಟು ತೀವ್ರತೆಯ ಭೂಕಂಪ

ಪಾಲ್ಗರ್: ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆಯ ಪ್ರಮಾಣ 3.5ರಷ್ಟು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಇದರಲ್ಲಿ ಯಾವುದೇ ಪ್ರಾಣ ಹಾನಿಯಾಗಲಿ ಆಸ್ತಿ ಹಾನಿ ಸಂಭವಿಸಿಲ್ಲ. ‘ಪಾಲ್ಗರ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 10 ಗಂಟೆಗೆ ಭೂಮಿ ಕಂಪಿಸಿದೆ’ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೇಂದ್ರದ ಮುಖ್ಯಸ್ಥ ವಿವೇಕಾನಂದ ಕದಂ ಅವರು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.