ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಭಾರಿ ಮಳೆ: ಗೋಡೆ ಕುಸಿದು 15 ಮಂದಿ ಸಾವು

Last Updated 18 ಜುಲೈ 2021, 3:49 IST
ಅಕ್ಷರ ಗಾತ್ರ

ಮಹಾರಾಷ್ಟ್ರ: ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರಿನ ಭಾರತ್‌ ನಗರ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.

ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕೆರೆಯಂತಾಗಿರುವ ರಸ್ತೆಗಳು ಕಾರುಗಳು ಸೇರಿದಂತೆ ಹಲವು ವಾಹನಗಳು ತೇಲಿ ಹೋಗಿವೆ. ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗಿದ್ದು, ಲೋಕಲ್‌ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT