ಬುಧವಾರ, ಮಾರ್ಚ್ 22, 2023
33 °C

ಗಣರಾಜ್ಯೋತ್ಸವ: ಆರ್‌ಎಸ್‌ಎಸ್‌ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನಾಗ್ಪುರ: ಗಣರಾಜ್ಯೋತ್ಸವದ ಅಂಗವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಪ್ರಧಾನ ಕಚೇರಿಯಲ್ಲಿ ಗುರುವಾರ ರಾಷ್ಟ್ರಧ್ವಜ ಹಾರಿಸಲಾಯಿತು.

ನಾಗ್ಪುರ ಮಹಾನಗರ ಸಹ ಸಂಘಚಾಲಕ ಶ್ರೀಧರ ಗಾಡ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ಆರ್‌ಎಸ್‌ಎಸ್‌ ಪ್ರಚಾರಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ ಕಾರಣ ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿಲ್ಲ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು