ಮಹಾರಾಷ್ಟ್ರದಲ್ಲಿ ಮತ್ತೆ 85 ಓಮೈಕ್ರಾನ್ ಪ್ರಕರಣ ದೃಢ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ನ 85 ಪ್ರಕರಣಗಳು ಬುಧವಾರ ವರದಿಯಾಗಿವೆ.
ರಾಜ್ಯದಲ್ಲಿ ಒಂದೇ ದಿನ 3,900 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,065ಕ್ಕೆ ಏರಿಕೆಯಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಕೊರೊನಾ ಡೆಲ್ಟಾ ತಳಿ ತೊಡೆದು ಹಾಕಲು ಓಮೈಕ್ರಾನ್ ಒಳ್ಳೆಯದೆಂದ ತಜ್ಞರು: ಕಾರಣವೇನು?
Maharashtra reports 85 new cases of #Omicron variant of Coronavirus
State records 3,900 fresh COVID cases and 20 deaths today, taking total active cases to 14,065 pic.twitter.com/xcuTMKbYxV
— ANI (@ANI) December 29, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.