ಬುಧವಾರ, ಜೂನ್ 16, 2021
27 °C
ಗಾಯಗೊಂಡ ಪ್ರತಿಯೊಬ್ಬರಿಗೆ ₹1 ಲಕ್ಷ ನೆರವು; ಮಹಾರಾಷ್ಟ್ರ ಸರ್ಕಾರ ಘೋಷಣೆ

ಮಹಾರಾಷ್ಟ್ರದ ವಿರಾರ್‌ ಆಸ್ಪತ್ರೆ ದುರಂತ: ಸಂತ್ರಸ್ತ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಪಾಲ್ಘರ್ ಜಿಲ್ಲೆಯ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ 13 ಕೋವಿಡ್ ರೋಗಿಗಳ ಪ್ರತಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಪ್ರಕಟಿಸಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇವನ್ನೂ ಓದಿ...

ಮಹಾರಾಷ್ಟ್ರದಲ್ಲಿ ಅಗ್ನಿ ದುರಂತ: ಆಸ್ಪತ್ರೆಯ ಎಸಿ ಕೆಟ್ಟು ಹೋಗಿತ್ತು!

ಮಹಾರಾಷ್ಟ್ರ: ಪಾಲ್ಘರ್‌ನ ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ, 13 ಸಾವು

ಕೋವಿಡ್‌ ಹೆಚ್ಚಳ: ಕೆನಡಾದಲ್ಲಿ ಭಾರತ, ಪಾಕಿಸ್ತಾನದ ವಿಮಾನಗಳಿಗೆ ನಿಷೇಧ

ಅಮೆರಿಕದ ಹೆಚ್ಚುವರಿ ಲಸಿಕೆ ಭಾರತಕ್ಕೆ: ನೆರವು ನೀಡಲು ಬೈಡನ್ ಆಡಳಿತಕ್ಕೆ ಆಗ್ರಹ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು