ಗುರುವಾರ , ಜೂನ್ 17, 2021
22 °C

ಮಹಾರಾಷ್ಟ್ರದಲ್ಲಿ 80 ಸಾವಿರ ದಾಟಿದ ಕೋವಿಡ್‌ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌–19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶನಿವಾರ 80 ಸಾವಿರ ದಾಟಿದೆ.

24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 34,848 ಹೊಸ ಪ್ರಕರಣಗಳು ವರದಿಯಾಗಿದ್ದು, 960 ಸಾವು ಸಂಭವಿಸಿದೆ. ಇದರೊಂದಿಗೆ ಈವರೆಗೆ ಮೃತಪಟ್ಟವರ ಸಂಖ್ಯೆ 80,512 ತಲುಪಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕೆಳಗಿಳಿದಿದ್ದು, 4,94,032 ಆಗಿದೆ.

ಶನಿವಾರ 59,073 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು