ಭಾನುವಾರ, ಜನವರಿ 24, 2021
18 °C

ಮಾಳವಿಕಾ ಹೆಗ್ಡೆ ಸಿಡಿಇಎಲ್‌ ಸಿಇಒ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್‌ನ (ಸಿಡಿಇಎಲ್‌) ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ಪತ್ನಿ ಮಾಳವಿಕಾ ಹೆಗ್ಡೆ ಅವರನ್ನು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಕಂಪನಿಯು ಸೋಮವಾರ ತಿಳಿಸಿದೆ.

ದೇಶದಾದ್ಯಂತ ಇರುವ ಕೆಫೆ ಕಾಫಿ ಡೇ ರೆಸ್ಟಾರೆಂಟ್‌ಗಳ ಮಾಲೀಕತ್ವವು ಸಿಡಿಇಎಲ್‌ ಕೈಯಲ್ಲಿ ಇದೆ. ‘ಕಂಪನಿಯ ನಿರ್ದೇಶಕಿ ಆಗಿರುವ ಮಾಳವಿಕಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಇಒ ಆಗಿ ನೇಮಕ ಮಾಡಲಾಗಿದೆ’ ಎಂದು ಕಂಪನಿಯು ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು