ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗಸ್ಟ್‌ನಲ್ಲಿ ಮಾಲ್ಡೀವ್ಸ್‌ ಅಧ್ಯಕ್ಷರ ಭಾರತ ಪ್ರವಾಸ

Last Updated 28 ಜುಲೈ 2022, 16:05 IST
ಅಕ್ಷರ ಗಾತ್ರ

ನವದೆಹಲಿ: ‘ಮಾಲ್ಡೀವ್ಸ್‌ ಅಧ್ಯಕ್ಷಇಬ್ರಾಹಿಂ ಮೊಹಮ್ಮದ್ ಸೊಲಿಹ್‌ ಅವರು ಭಾರತಕ್ಕೆ ನಾಲ್ಕು ದಿನಗಳ ಪ್ರವಾಸ ಮಾಡಲಿದ್ದಾರೆ. ಆಗಸ್ಟ್‌ 1ರಂದು ಸೊಲಿಹ್‌ ಅವರು ಭಾರತಕ್ಕೆ ಬರಲಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.

‘ಈ ವೇಳೆ ಸೊಲಿಹ್‌ ಅವರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಮಾತುಕತೆ ನಡೆಸಲಿದ್ದಾರೆ. ಸೊಲಿಹ್‌ ಅವರು ಮುಂಬೈಗೂ ಭೇಟಿ ಮಾಡಲಿದ್ದಾರೆ’ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT