ಕೋಲ್ಕತ್ತ/ಬೆಹ್ರಂಪೋರ್: ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 3ನೇ ಸುತ್ತಿನ ಮತ ಎಣಿಕೆಯ ಬಳಿಕ 6,146 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಮುರ್ಶಿದಾಬಾದ್‌ನ ಸಾಮ್ಸರ್‌ಗಂಜ್ ಮತ್ತು ಜಂಗಿಪುರ ಕ್ಷೇತ್ರಗಳಲ್ಲೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ ಗಳಿಸಿದ್ದಾರೆ.

ಭವಾನಿಪುರದಲ್ಲಿ ಟಿಎಂಸಿ ಅಭ್ಯರ್ಥಿ ಆಗಿರುವ ಮಮತಾ ಬ್ಯಾನರ್ಜಿ ಅವರು9,974 ಮತ ಗಳಿಸಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್3,828 ಮತಗಳನ್ನು ಗಳಿಸಿದ್ದಾರೆ.

ಸಮ್ಸೆರ್‌ಗಂಜ್‌ನಲ್ಲಿ ಟಿಎಂಸಿಯ ಅಮಿರುಲ್ ಇಸ್ಲಾಂ 11,432 ಮತಗಳನ್ನು ಗಳಿಸಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಝೈದರ್ ರೆಹಮಾನ್9,689 ಮತಗಳನ್ನು ಗಳಿಸಿದ್ದಾರೆ.

ಜಂಗಿಪುರ್‌ದಲ್ಲಿ ಟಿಎಂಸಿಯ ಝಕೀರ್ ಹುಸೇನ್ ಅವರು4,542 ಮತಗಳನ್ನು ಗಳಿಸಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸುಜಿತ್ ದಾಸ್ 2,825 ಮತಗಳನ್ನು ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.