ಭಾನುವಾರ, ಏಪ್ರಿಲ್ 11, 2021
30 °C

ಪಶ್ಚಿಮ ಬಂಗಾಳ ಚುನಾವಣೆ| ಮಮತಾ–ತೇಜಸ್ವಿ ಭೇಟಿ: ಮೈತ್ರಿ ಬಗ್ಗೆ ಸಿಗದ ಸ್ಪಷ್ಟತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತಾ:  ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಯಲ್ಲಿ ಸಂಭಾವ್ಯ ಮೈತ್ರಿ ಬಗ್ಗೆ ಊಹಾಪೋಹ ಎದ್ದಿರುವ ನಡುವೆಯೇ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಸೋಮವಾರ ಭೇಟಿ ಮಾಡಿದರು.

ಟಿಎಂಸಿ ಹಿರಿಯ ನಾಯಕ ಹಾಗೂ ಸಚಿವ ಫಿರ್ಹಾದ್ ಹಕೀಮ್ ಅವರು ಸಭೆಯಲ್ಲಿ ಇದ್ದರು. 

ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ಬಿಹಾರಿಗರು ಮಮತಾ ಅವರನ್ನು ಬೆಂಬಲಿಸ ಬೇಕು ಎಂದು ತೇಜಸ್ವಿ ಮನವಿ ಮಾಡಿದರು. ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆಗೆ ಅವರು ನೇರವಾದ ಉತ್ತರ ನೀಡಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು