ಸೋಮವಾರ, ಜೂನ್ 21, 2021
23 °C

ಮಮತಾ ಬ್ಯಾನರ್ಜಿ ತಮ್ಮ ಆಶಿಮ್ ಬ್ಯಾನರ್ಜಿ ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಮ್ಮ ಆಶಿಮ್ ಬ್ಯಾನರ್ಜಿ ಅವರು ಕೋವಿಡ್ -19ರ ಕಾರಣದಿಂದಾಗಿ ಶನಿವಾರ ನಿಧನರಾದರು.

ಅವರು ಕೋಲ್ಕತ್ತದ ಮೆಡಿಕಾ ಆಸ್ಪತ್ರೆಯಲ್ಲಿ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಆಶಿಮ್‌ ಅವರು ‘ಕಾಳಿದಾ’ ಎಂದೇ ಜನಪ್ರಿಯರಾಗಿದ್ದರು.

ತಿಂಗಳ ಹಿಂದೆ ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಅಂದಿನಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು