ಜೈಪುರ: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ ವ್ಯಕ್ತಿಯೊಬ್ಬರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.

‘ಆರೋಪಿ ಜಾವೇದ್ ಖಾನ್ (21) ಟೊಂಕ್ ನಗರದ ನಜಾರ್ಬಾಗ್ ರಸ್ತೆಯ ನಿವಾಸಿ’ ಎಂದು ಟೊಂಕ್ನ ಕೊತ್ವಾಲಿ ಪೊಲೀಸ್ ಠಾಣೆಯ ಎಸ್ಎಚ್ಒ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಆರೋಪಿಯ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬಿಪಿನ್ ರಾವತ್ ಅವಹೇಳನ: ಕಠಿಣ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.