ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಮೆಟ್ರೊ ನಿಲ್ದಾಣದಲ್ಲಿ ಸಜೀವ ಮದ್ದುಗುಂಡು ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

Last Updated 23 ಡಿಸೆಂಬರ್ 2021, 12:30 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಖಾನ್ ಮಾರ್ಕೆಟ್ ಮೆಟ್ರೊ ನಿಲ್ದಾಣದಲ್ಲಿ 21 ವರ್ಷದ ವ್ಯಕ್ತಿಯೊಬ್ಬ ತನ್ನ ಲಗೇಜ್‌ನಲ್ಲಿ ನಾಲ್ಕು ಸಜೀವ ಮದ್ದುಗುಂಡುಗಳನ್ನು ಸಾಗಿಸುತ್ತಿದ್ದಾಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ.

.303 ಕ್ಯಾಲಿಬರ್‌ನ ಮದ್ದುಗುಂಡನ್ನು ವ್ಯಕ್ತಿ ಸಾಗಿಸುತ್ತಿದ್ದ. ಹೆಚ್ಚಿನ ತನಿಖೆಗಾಗಿ ಆತನನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಕ್ತಿ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ನಿವಾಸಿ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT