ಶುಕ್ರವಾರ, ಮಾರ್ಚ್ 5, 2021
30 °C

ಓದುವುದರ ಕಡೆ ನಿರ್ಲಕ್ಷ್ಯ: 10 ವರ್ಷದ ಪುತ್ರನಿಗೆ ಬೆಂಕಿ ಹಚ್ಚಿದ ತಂದೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ಓದುವುದರ ಮೇಲೆ ಗಮನಹರಿಸಿದ 10 ವರ್ಷದ ತನ್ನ ಪುತ್ರನ ವಿರುದ್ಧ ಕೋಪಗೊಂಡ ವ್ಯಕ್ತಿಯೊಬ್ಬರು, ಬಾಲಕನ ಮೇಲೆ ಟರ್ಪಂಟೈನ್‌ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

‘ದೇಹದ ಶೇ 60 ಭಾಗ ಸುಟ್ಟುಹೋಗಿದ್ದು, ಬಾಲಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ’ ಎಂದು ಪೊಲೀಸರು ತಿಳಿಸಿದರು.

ಕುಕಟ್‌ಪಲ್ಲಿ ವಸತಿ ಮಂಡಳಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು,  ಕಾರ್ಮಿಕನಾಗಿ ದುಡಿಯುತ್ತಿರುವ ಬಾಲಕನ ತಂದೆ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು