ಬುಧವಾರ, ಜುಲೈ 6, 2022
22 °C

ಕೇಂದ್ರೀಯ ವಿ.ವಿ. ಪದವಿ ಕೋರ್ಸ್‌ಗೆ ಪ್ರವೇಶ: ಸಿಯುಇಟಿ ಅಂಕವೇ ಆಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳು ಪದವಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸಲು 12ನೇ ತರಗತಿ ಅಂಕಗಳಿಗೆ ಬದಲಾಗಿ ಕೇಂದ್ರೀಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (ಸಿಯುಇಟಿ) ಅಂಕಗಳನ್ನೇ ಪರಿಗಣಿಸಬೇಕು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಎಂ.ಜಗದೀಶ್‌ ಕುಮಾರ್‌ ಸೂಚಿಸಿದ್ದಾರೆ.

ಸಿಯುಇಟಿ ಪರೀಕ್ಷೆಯು ಬಹುತೇಕ ಜುಲೈ ಮೊದಲ ವಾರ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ನಂತರ ಯುಜಿಸಿ, ‘ಪದವಿ ಕೋರ್ಸ್‌ ಪ್ರವೇಶದ ಸಿಯುಇಟಿ ಅರ್ಜಿ ಸ್ವೀಕಾರ ಪ್ರಕ್ರಿಯೆಯು ಏಪ್ರಿಲ್‌ ಮೊದಲ ವಾರ ಆರಂಭವಾಗಲಿದೆ’ ಎಂದು ಹೇಳಿಕೆ ನೀಡಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು