ಶುಕ್ರವಾರ, ಮಾರ್ಚ್ 31, 2023
22 °C

ಮೂಗಿನ ಮೂಲಕ ಹಾಕುವ ಕೋವಿಡ್‌ ಲಸಿಕೆ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತ್‌ ಬಯೋಟೆಕ್‌ ಉತ್ಪಾದಿಸಿರುವ ಮೂಗಿನ ಮೂಲಕ ಹಾಕುವ ಕೋವಿಡ್‌ ಲಸಿಕೆ 'ಇನ್‌ಕೋವ್ಯಾಕ್‌' ಅನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯಾ ಮತ್ತು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್‌ ಅವರು ಗುರುವಾರ ಇಲ್ಲಿ ಬಿಡುಗಡೆಗೊಳಿಸಿದರು.

ಮಾರುಕಟ್ಟೆಯಲ್ಲಿ ಇನ್‌ಕೋವ್ಯಾಕ್‌ಗೆ ₹800 ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೂಲಕ ಪೂರೈಕೆಯಾಗುವ ಲಸಿಕೆಗೆ ₹325 ನಿಗದಿಪಡಿಸಲಾಗಿದೆ ಎಂದು ಈ ಹಿಂದೆ ಭಾರತ್‌ ಬಯೋಟೆಕ್‌ ಹೇಳಿಕೆಯಲ್ಲಿ ತಿಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು