ಸೋಮವಾರ, ಮಾರ್ಚ್ 27, 2023
28 °C

ಎಲ್‌ಪಿಜಿ ಸಿಲಿಂಡರ್‌ ದರ ಇಳಿಸಿ: ಮೇನಕಾ ಗಾಂಧಿ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸುಲ್ತಾನಪುರ(ಉತ್ತರಪ್ರದೇಶ): ಪೆಟ್ರೋಲ್‌, ಡಿಸೇಲ್‌ ಬೆಲೆ ಕಡಿತವನ್ನು ಸ್ವಾಗತಿಸಿರುವ ಬಿಜೆಪಿ ಸಂಸದೆ ಮೇನಕಾ ಗಾಂಧಿ, ಎಲ್‌ಪಿಜಿ ಸಿಲಿಂಡರ್‌ ದರವನ್ನು ಇಳಿಸುವಂತೆ ಒತ್ತಾಯಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕಡಿಮೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರ ಎಲ್‌ಪಿಜಿ ಸಿಲಿಂಡರ್‌ ಹಾಗೂ ಇತರೆ ಸಾಮಾಗ್ರಿಗಳ ದರವನ್ನು ಕಡಿಮೆಗೊಳಿಸಬೇಕು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು