ಶನಿವಾರ, ಡಿಸೆಂಬರ್ 5, 2020
19 °C

ಮಣಿಪುರ: ಬಿಜೆಪಿಗೆ ಒಂದು ಗೆಲುವು, 2 ಕಡೆ ಮುನ್ನಡೆ

PTI Updated:

ಅಕ್ಷರ ಗಾತ್ರ : | |

Prajavani

ಇಂಫಾಲ: ಬಿಜೆಪಿ ಅಭ್ಯರ್ಥಿ ಒಯಿನಮ್‌ ಲುಖೊಯಿ ಸಿಂಗ್‌ ಅವರು ಮಣಿಪುರದ ವಾಂಗೊಯಿ ಕ್ಷೇತ್ರದ ಉಪಚುನಾವಣೆಯಲ್ಲಿ ಜಯ ಗಳಿಸಿದ್ದಾರೆ.

ವಾಂಗೊಯಿ ಅವರು ತಮ್ಮ ಪ್ರತಿಸ್ಪರ್ಧಿ ನ್ಯಾಷನಲ್‌ ಪೀಪಲ್ಸ್‌ ಪಾರ್ಟಿಯ ಖುರೈಜಮ್‌ ಲೊಕೆನ್ ಸಿಂಗ್‌ ಅವರನ್ನು 257 ಮತಗಳ ಅಂತರದಿಂದ ಸೋಲಿಸಿದರು ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಇತರ ಎರಡು ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು