ಭಾನುವಾರ, ಏಪ್ರಿಲ್ 11, 2021
28 °C

ಮನ್‌ಪ್ರೀತ್ ವೊಹ್ರಾ ಆಸ್ಟ್ರೇಲಿಯಾದಲ್ಲಿ ಭಾರತದ ಹೈಕಮಿಷನರ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಹಿರಿಯ ರಾಜತಾಂತ್ರಿಕ ಅಧಿಕಾರಿ ಮನ್‌ಪ್ರೀತ್ ವೊಹ್ರಾ ಅವರನ್ನು ಆಸ್ಟ್ರೇಲಿಯಾದ ಮುಂದಿನ ಹೈಕಮಿಷನರ್ ಆಗಿ ಭಾರತ ನೇಮಕ ಮಾಡಿದೆ’ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ. 

1988ರ ತಂಡದ ಭಾರತೀಯ ವಿದೇಶಾಂಗ ಸೇವೆಯ(ಐಎಫ್‌ಎಸ್‌) ಅಧಿಕಾರಿ ವೊಹ್ರಾ ಅವರು ಪ್ರಸ್ತುತ ಮೆಕ್ಸಿಕೊದಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾವು ಇಂಡೊ–ಫೆಸಿಫಿಕ್ ಪ್ರದೇಶದಲ್ಲಿ ತಮ್ಮ ಸಹಕಾರವನ್ನು ಇನ್ನಷ್ಟು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮನ್‌ಪ್ರೀತ್ ವೊಹ್ರಾ ಅವರನ್ನು ಆಸ್ಟ್ರೇಲಿಯಾದ ಮುಂದಿನ ಹೈಕಮಿಷನರ್ ಆಗಿ ಭಾರತ ನೇಮಕ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು