ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂನಲ್ಲಿ ತೀವ್ರ ಗಾಳಿ, ಮಳೆ: 8 ಸಾವು

Last Updated 16 ಏಪ್ರಿಲ್ 2022, 12:26 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನ ವಿವಿಧ ಭಾಗಗಳಲ್ಲಿ ತೀವ್ರ ಗಾಳಿ, ಮಳೆ ಹಾಗೂ ಸಿಡಿಲು ಆಘಾತ ಸಂಭವಿಸಿದ್ದು, ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ.

ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT