ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: ಮಾವೋವಾದಿಯ ಹತ್ಯೆ

Last Updated 28 ಜನವರಿ 2023, 20:11 IST
ಅಕ್ಷರ ಗಾತ್ರ

ಚತ್ರಾ: ಇಲ್ಲಿಯ ಕರಿಮಂದರ್-ಬುಟ್ಕುಯ್ಯಾ ಗ್ರಾಮದ ಅರಣ್ಯ ಭಾಗದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮಾವೋವಾದಿಯೊಬ್ಬನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಚತ್ರಾ ಪೊಲೀಸ್‌ ವರಿಷ್ಠಾಧಿಕಾರಿ ರಾಕೇಶ್‌ ರಂಜನ್‌, ಸಿಆರ್‌ಪಿಎಫ್‌ ಮತ್ತು ಜಿಲ್ಲಾ ಪೊಲೀಸ್‌ ತಂಡ ಮಾವೋವಾದಿ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಮಾಹಿತಿ ನೀಡಿದರು.

ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT