ಭಾನುವಾರ, ಫೆಬ್ರವರಿ 28, 2021
21 °C

ಅಯೋಧ್ಯೆ ರಾಮ ಮಂದಿರದಲ್ಲಿ ರಾವಣನ ಪ್ರತಿಮೆ ನಿರ್ಮಿಸಿ: ಪ್ರಧಾನಿಗೆ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಥುರಾ: ‘ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮ ಮಂದಿರದಲ್ಲಿ ರಾವಣನ ಪ್ರತಿಮೆಯನ್ನು ನಿರ್ಮಿಸಬೇಕು’ ಎಂದು ಲಂಕೇಶ್‌ ಭಕ್ತ ಮಂಡಳಿ ಶುಕ್ರವಾರ ಒತ್ತಾಯಿಸಿದೆ.

ಈ ಸಂಬಂಧ ಮಂಡಳಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಿಗೆ ಪತ್ರವನ್ನೂ ಬರೆದಿದೆ.

‘ಪ್ರತಿಮೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಲಂಕೇಶ್‌ ಭಕ್ತ ಮಂಡಳಿಯೇ ಭರಿಸಲಿದೆ’ ಎಂದು ಮಂಡಳಿಯ ಅಧ್ಯಕ್ಷ ಓಂವೀರ್‌ ಸಾರಸ್ವತ್‌ ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು